ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ರಾಹುಲ್ ಗಾಂಧಿ
September 17, 2020, 8:35 AM

ನವದೆಹಲಿ(reporterkarnataka news): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ರಾಹುಲ್ ಗಾಂಧಿ ಶುಭ ಕೋರಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರಳವಾಗಿ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ
ಬಿಜೆಪಿ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬವನ್ನು ಸೇವಾ ಸಪ್ತಾಹವಾಗಿ ಆಚರಿಸುತ್ತಿದೆ. ಒಂದು ವಾರ ಕಾಲ ದೇಶಾದ್ಯಂತ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ.