ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿ ಇಂದು ಸ್ವಕ್ಷೇತ್ರ ವಾರಣಸಿಗೆ ಭೇಟಿ: 6 ಪಥಗಳು ರಸ್ತೆ ಉದ್ಘಾಟನೆ
November 29, 2020, 8:34 AM

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವ ಕ್ಷೇತ್ರ ವಾರಣಸಿಗೆ ಇಂದು ಭೇಟಿ ನೀಡಲಿದ್ದಾರೆ. ಆರು ಪಥಗಳ ರಸ್ತೆ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಅವರು ಭಾಗವಹಿಸಲಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ವಾರಣಸಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ, ಶನಿವಾರ ಪ್ರಧಾನಿ ಅಹಮ್ಮದಾಬಾದ್, ಹೈದರಾಬಾದ್ ಮತ್ತು ಪುಣೆಗೆ ಭೇಟಿ ನೀಡಿದ್ದರು.