7:50 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

August 31, 2020, 12:33 PM

ನವದೆಹಲಿ(reporterkarnataka news): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸೋಮವಾರ ನಿಧನರಾದರು.

ಮುಖರ್ಜಿ ಅವರು ಸೋಮವಾರ ಸಂಜೆ 5.50ಕ್ಕೆ ತನ್ನ ಕೊನೆಯುಸಿರೆಳದರು. ಹೊಸದಿಲ್ಲಿ ಆರ್ಮಿಸ್ ರಿಸರ್ಚ್ ಆಂಡ್ ರೆಫರೆಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಸಂಜೆಯಿಂದ ಅವರ ಆರೋಗ್ಯ ತೀರಾ ಕಳವಳಕಾರಿ ಹಂತ ತಲುಪಿದೆ ಎಂದು ಮೆಡಿಕಲ್ ಬುಲೆಟಿನ್ ತಿಳಿಸಿತ್ತು.

ಅವರು ಶ್ವಾಸಕೋಶದಲ್ಲಿ  ಸೋಂಕು ವ್ಯಾಪಕವಾಗಿ ಹರಡಿದೆ. ವೆಂಟಿಲೇಟರ್ ಸಹಾಯದಿಂದ ಅವರು ಉಸಿರಾಡುತ್ತಿದ್ದಾರೆ ಎಂದು  ವೈದ್ಯಕೀಯ ಬುಲೆಟಿನ್ ನಲ್ಲಿ ತಿಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು