10:51 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಪ್ರಾಣಿಗಳ ಪ್ರೀತಿಸಿ- ಪ್ರಾಣಿಗಳ ರಕ್ಷಿಸಿ: ಮಲ್ಲಿಕಟ್ಟೆಯಲ್ಲಿ ಡಿ.13ರಂದು ನಾಯಿ- ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ

December 10, 2020, 7:12 PM

ಮಂಗಳೂರು(reporterkarnataka news):

ಮಂಗಳೂರಿನ ಲವ್ 4 ಪಾವ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ಡಿಸೆಂಬರ್ 13ರಂದು ನಗರದ ಮಲ್ಲಿಕಟ್ಟೆಯ ಲಯನ್ಸ್ ಕ್ಲಬ್ ಬಳಿ ನಡೆಯಲಿದೆ. 

ಬೆಕ್ಕಿನ ಮರಿ ಹಾಗೂ ನಾಯಿಮರಿಗಳನ್ನು ದತ್ತು ಪಡೆಯುವ ಆಸಕ್ತಿ ಇದ್ದವರು 13ರಂದು

ಮಲ್ಲಿಕಟ್ಟೆಗೆ ಬಂದು ದತ್ತು ಪಡೆಯಬಹುದು. 

ಅನಾಥ ಪ್ರಾಣಿಗಳಿಗೆ ಆಶ್ರಯ ನೀಡಿ.

ಇತ್ತೀಚಿನ ಸುದ್ದಿ

ಜಾಹೀರಾತು