11:56 PM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಕ್ರಿಕೆಟಿಗ ಸೌರವ್ ಗಂಗೂಲಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

January 7, 2021, 12:14 PM

ಕೋಲ್ಕತ್ತಾ(reporterkarnataka news): ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಆರು ದಿನಗಳ ಹಿಂದೆ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಘ ಹೃದಯಾಘಾತದ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಗಂಗೂಲಿ ಗುಣಮುಖರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು