5:43 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕ ಚುನಾವಣೆ: ಜೆಡಿಎಸ್‌ ಬೆಂಬಲಿತ ಎಲ್ಲ 17 ಮಂದಿ ಅಭ್ಯರ್ಥಿಗಳು ಗೆಲುವು 

December 16, 2020, 8:24 PM

ಶ್ರೀನಿವಾಸಪುರ(reporterkarnataka news) : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ, ಜೆಡಿಎಸ್‌ ಬೆಂಬಲಿತ ಎಲ್ಲ 17 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಚುನಾವಣೆ ಬಳಿಕ ನಡೆದ ಮತ ಎಣಿಕೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಆಯ್ಕೆಯಾದ ಶಿಕ್ಷಕರು ಹಾಗೂ ಶಿಕ್ಷಕಿಯರು, ತಮ್ಮ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.

ಮುಖಂಡರಾದ ಮಂಜುನಾಥ ರೆಡ್ಡಿ, ಜಯರಾಮರೆಡ್ಡಿ, ದಿವಾಕರ್‌, ಆನಂದ್‌, ಶ್ರೀನಿವಾಸಪ್ಪ, ಹರೀಶ್‌ ಕುಮಾರ್‌ ಇದ್ದರು.

ಫಲಿತಾಂಶ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಸದಸ್ಯರಾಗಿ ಶಿಕ್ಷಕರಾದ ವಿ.ರವಿಕುಮಾರ್‌, ಸಿ.ವಿ.ಶಿವಣ್ಣ, ಎಲ್‌.ಆನಂದ್‌, ಕೆ.ರಘುನಾಥರೆಡ್ಡಿ, ಡಿ.ವಿ.ವೆಂಕಟರಾಮರೆಡ್ಡಿ, ಆರ್‌.ಎಸ್‌.ರೆಡ್ಡಪ್ಪ, ಟಿ.ಎಲ್‌.ದಿವಾಕರ, ಎನ್‌.ವಿ.ವೇಣುಗೋಪಾಲ, ವಿ.ಬಯ್ಯಾರೆಡ್ಡಿ, ಜಿ.ಎನ್‌.ಚನ್ನಪ್ಪ, ಎಲ್‌.ಶ್ರೀರಾಮ, ಎಸ್‌.ಮಂಜುನಾಥ, ಶಿಕ್ಷಕಿಯರಾದ ಟಿ.ಎಸ್‌್.ಅನಿತ, ಬಿ.ವಿ.ಅನಿತ, ಎನ್‌.ಮಾಧವಿ, ಎಚ್‌.ವಿ.ಶೋಭಾ, ಕೆ.ವಿ.ಲಕ್ಷ್ಮೀನರಸಮ್ಮ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು