ಇತ್ತೀಚಿನ ಸುದ್ದಿ
ಪ್ರತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಲಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ
January 6, 2021, 11:45 AM

ಮಂಗಳೂರು(reporterkarnataka news): ಕೆಪಿಸಿಸಿ ಬ್ಲಾಕ್ ಕಾಂಗ್ರೆಸ್ ಧ್ವನಿಯಾಗಲಿದೆ. ಹಾಗೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಲಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ 100ರಿಂದ 150 ಕ್ಷೇತ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಅರಿತುಕೊಳ್ಳಲಾಗುವುದು. ಈ ವರ್ಷ ಸಂಘಟನೆ ಮತ್ತು ಹೋರಾಟದ ವರ್ಷ ಎಂದು ಕೆಪಿಸಿಸಿ ಘೋಷಣೆ ಮಾಡಿದೆ ಎಂದು ಅವರು ಬುಧವಾರ ಮಾಧ್ಯಮ ಜತೆ ಮಾತನಾಡಿ
ಹೇಳಿದರು.