ಇತ್ತೀಚಿನ ಸುದ್ದಿ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ದ ಮಡಿಕೇರಿಯಲ್ಲಿ ಎಫ್ ಐಆರ್ ದಾಖಲು: ಯಾಕೆ ಗೊತ್ತಾ?
January 8, 2021, 9:07 PM

ಮಡಿಕೇರಿ(reporterkarnataka): ಕೊಡಗಿನಲ್ಲಿ ಕೊಡವರು ಗೋಮಾಂಸ ಭಕ್ಷಣೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 154 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ
ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿ ಬಿಜೆಪಿ ಮತ್ತು ವಿವಿಧ ಕೊಡವ ಸಮಾಜ ಪ್ರತಿಭಟನೆ ನಡೆಸಿ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ
ರವಿ ಕುಶಾಲಪ್ಪ ಡಿಸಂಬರ್ 1 ರಂದು ದೂರು ದಾಖಲಿಸಿದ್ದರು. ಇದೀಗ ಎಫ್ ಐ ಆರ್ ದಾಖಲು ಮಾಡಲಾಗಿದೆ.