ಇತ್ತೀಚಿನ ಸುದ್ದಿ
ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ
December 4, 2020, 8:30 AM

ಹೈದರಾಬಾದ್(reporterkarnataka news): ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಒಟ್ಟು 150 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.
ಮತ ಎಣಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.