12:51 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಾದಕ ದ್ರವ್ಯತನಿಖೆ: ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವಗೆ ಸಿಸಿಬಿ ನೋಟಿಸ್

October 16, 2020, 11:57 AM

ಬೆಂಗಳೂರು(reporterkarnataka news): ಮನೆ ಮೇಲೆ ದಾಳಿ ನಡೆದ ಬೆನ್ನಲೆ ಪ್ರಿಯಾಂಕಾ ಆಳ್ವಾ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಮಾದಕ ದ್ರವ್ಯದ ತನಿಖೆ ನಡೆಸುತ್ತಿರುವ ಸಿಸಿಬಿ, ಆರೋಪಿ ಆದಿತ್ಯಾ ಆಳ್ವಾ ಅವರ ಸಹೋದರಿ ಪ್ರಿಯಾಂಕಾ ಆಳ್ವಾ ಅವರಿಗೆ ನೋಟಿಸ್  ನೀಡಿದೆ.  ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮುಂಬೈನಲ್ಲಿರುವ ಪ್ರಿಯಾಂಕಾ ಆಳ್ವಾ ಮನೆ ಮೇಲೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ದಾಳಿ  ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಪ್ರಿಯಾಂಕಾ ಮತ್ತು ಆದಿತ್ಯಾ ಆಳ್ವಾ ಅವರು ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು