3:41 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಪ್ರತಾಪ ಸಿಂಹ ಟೀಕೆಗೆ ಪುರಂದರದಾಸರ ಕೀರ್ತನೆ ನೆನಪು ಮಾಡಿದ ಸಂಸದೆ ಸುಮಲತಾ ಅಂಬರೀಷ್

November 17, 2020, 12:22 PM

ಬೆಂಗಳೂರು(reporterkarnataka news): ಮಂಡ್ಯ ಸಂಸತ್ ಸದಸ್ಯೆ ಸುಮಲತಾ ಅಂಬರೀಷ್ ಇಂದು ಮುಂಜಾನೆ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಜತೆಗೆ ಪುರಂದರದಾಸರ ಕೀರ್ತನೆಯ ಸಾಲನ್ನು ನೆನಪಿಸಿದ್ದಾರೆ. ಅದನ್ನು ಕೂಡ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ, ಸುಮಲತಾ ಅಂಬರೀಷ್ ವಿರುದ್ದ ವಾಗ್ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಈ ಟೀಕೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು