ಇತ್ತೀಚಿನ ಸುದ್ದಿ
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ
December 9, 2020, 9:48 AM

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರು ಸಾವನ್ನಪ್ಪಿದ್ದಾರೆ.
ಹತರಾದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.