8:32 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಪಂಜಾಬ್ ನಲ್ಲಿ 6ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ: ರೈಲು ಸಂಚಾರಕ್ಕೆ ತಡೆ

September 29, 2020, 9:04 AM

ಅಮೃತಸರ(reporterkarnataka news): ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪಂಜಾಬ್ ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಆರನೆ ದಿನಕ್ಕೆ ಕಾಲಿರಿಸಿದೆ. ಅಮೃತಸರ ಸೇರಿದಂತೆ ಪ್ರಮುಖ ನಗರಗಳಲ್ಲಿ ರೈತರು ರೈಲು ತಡೆ ನಡೆಸಿದ್ದಾರೆ. ಇದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು