7:09 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ವಾಣಿ ಭಂಡಾರಿ ಹಸ್ತಪ್ರತಿ ಪುಸ್ತಕ ಪ್ರಾಧಿಕಾರಕ್ಕೆ ಆಯ್ಕೆ.

October 28, 2020, 7:49 AM

ಶಿವಮೊಗ್ಗ(Reporter Karnataka News):
ಯುವ ಲೇಖಕಿ, ವಿಮರ್ಶಕಿ, ಆಧುನಿಕ‌ ವಚನಗಾರ್ತಿ,ಅಂಕಣಗಾರ್ತಿ,
ಕಥೆಗಾರ್ತಿ ಶ್ರೀಮತಿ‌ ವಾಣಿ ಭಂಡಾರಿ ಅವರ “ಸಂತನೊಳಗಿನ ಧ್ಯಾನ” ಗಜಲ್ ಸಂಕಲನ ಕೃತಿಯ ಹಸ್ತಪ್ರತಿಯು ಕನ್ನಡ ಪುಸ್ತಕ ಪ್ರಾಧಿಕಾರದ ಯುವ ಬರಹಗಾರರ ಚೊಚ್ಚಲ ಕೃತಿಯ ಪ್ರೋತ್ಸಾಹಧನಕ್ಕೆ ಆಯ್ಕೆಯಾಗಿದೆ.

ಭಾವ ಸಂಗಮ, ಹನಿ ಹನಿ ಇಬ್ಬನಿ ಸಾಹಿತ್ಯ ವೇದಿಕೆಗಳು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು,
ಸದಸ್ಯರು ಹಾಗೂ ಲೇಖಕಿಯರ ಸಂಘದ ಪದಾಧಿಕಾರಿಗಳು ಸದಸ್ಯರು ವಾಣಿ ಭಂಡಾರಿಯವರ ಈ ಸಾಧನೆಗೆ ಹರ್ಷ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು