12:48 PM Saturday6 - March 2021
ಬ್ರೇಕಿಂಗ್ ನ್ಯೂಸ್
ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8… ವಿಧಾನ ಪರಿಷತ್ ಬೈ ಎಲೆಕ್ಷನ್ : ಬಿಜೆಪಿಯಿಂದ ತುಳಸಿ ಮುನಿರಾಜು ಗೌಡ ನಾಮಪತ್ರ…

ಇತ್ತೀಚಿನ ಸುದ್ದಿ

ಆರ್. ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಇಂದು ದರ್ಶನ್ ಚುನಾವಣಾ ಪ್ರಚಾರ

October 30, 2020, 9:08 AM

ಬೆಂಗಳೂರು(reporterkarnataka news):  ಪ್ರತಿಷ್ಟಿತ ಆರ್. ಆರ್. ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಕಾವೇರಿದೆ.  ಇಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಡೀ ದಿನ ಅವರು ಮುನಿರತ್ನ ಪರ ಮತ ಯಾಚನೆ ನಡೆಸಲಿದ್ದಾರೆ.

 ಮುನಿರತ್ನ ನಿರ್ಮಿಸಿದ್ದ ಕುರುಕ್ಷೇತ್ರ ಸಿನಿಮಾದಲ್ಲಿ ದರ್ಶನ್ ಪ್ರಮುಖ ಪಾತ್ರವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು