5:16 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಮಂಬೈಯಲ್ಲಿ ಮನೆ ಬಾಡಿಗೆಗೆ ಸಿಗುತ್ತಿಲ್ಲ: ಪತ್ರಕರ್ತೆ ರಾಣಾ ಅಯೂಬ್ ಆಳಲು 

October 25, 2020, 12:28 PM

ಮುಂಬೈ(reporterkarnataka news): ಕಳೆದ ಮೂರು ತಿಂಗಳಿನಿಂದ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಬಾಡಿಗೆ ಮನೆಯ ಹುಡುಕಾಟದಲ್ಲಿದ್ದೇನೆ. ಆದರೆ ಮನೆ ದೊರೆಯುತ್ತಿಲ್ಲ ಎಂದು ಪತ್ರಕರ್ತೆ ರಾಣಾ ಅಯೂಬ್ ಸಾಮಾಜಿಕ ಜಾಲ ತಾಣದ ಮೂಲಕ ಅಳಲು ತೋಡಿಕೊಂಡಿದ್ದಾರೆ.

ಮಾತುಕತೆ ಸಂದರ್ಭದಲ್ಲಿ ರಾಣಾ ಎಂದು ಪರಿಚಯಿಸಿದಾಗ ಮನೆಯ ಬಗ್ಗೆ ಮಾಹಿತಿ  ನೀಡುವ ಬ್ರೋಕರ್ ಗಳು ನನ್ನ ಪೂರ್ಣ ಹೆಸರು ಗೊತ್ತಾದ ಕೂಡಲೇ ಹಿಂದಕ್ಕೆ ಸರಿಯುತ್ತಿದ್ದಾರೆ ಎಂದು ರಾಣಾ ಅಯೂಬ್ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು