1:24 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಭಾರತದ ವಾಯುಪಡೆಗೆ ವಿಧ್ಯುಕ್ತವಾಗಿ ರಫೇಲ್ ವಿಮಾನ ಸೇರ್ಪಡೆ

September 10, 2020, 7:47 AM

ಅಂಬಾಲ(reporterkarnataka news): ಭಾರತದ ವಾಯುಪಡೆಗೆ  ಇದೀಗ ರಫೇಲ್ ಯುದ್ದ ವಿಮಾನದ ಬಲದೊರೆತಿದೆ. ಫ್ರಾನ್ಸ್ ನಿಂದ ಖರೀದಿಸಲಾದ ಐದು ರಫೇಲ್ ಯುದ್ಧ ವಿಮಾನಗಳು ವಿಧ್ಯುಕ್ತವಾಗಿ ವಾಯುಪಡೆಗೆ ಸೇರ್ಪಡೆಗೊಂಡವು. 

ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಫ್ರಾನ್ಸ್ ರಕ್ಷಣಾ ಸಚಿವೆ  ಫ್ಲಾರೆನ್ಸ್ ಪಾರ್ಲೆ, ಹಿರಿಯ ವಾಯುಪಡೆ ಅಧಿಕಾರಿಗಳು  ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. 

ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದಂತೆ ಮೊದಲ ಹಂತದಲ್ಲಿ  ಐದು ಯುದ್ಧ ವಿಮಾನಗಳನ್ನು ಫ್ರಾನ್ಸ್  ಭಾರತಕ್ಕೆ ಹಸ್ತಾಂತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು