3:55 PM Thursday25 - February 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ!

ಇತ್ತೀಚಿನ ಸುದ್ದಿ

ನಟಿ ರಾಗಿಣಿ ಫ್ಲ್ಯಾಟ್ ಮಾರಾಟಕ್ಕಿದೆ !!  ಬೆಲೆ ಎರಡು ಕೋಟಿ ರೂಪಾಯಿ !

September 15, 2020, 10:26 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೇರಿರುವ  ನಟಿ ರಾಗಿಣಿ ತಮ್ಮ ಫ್ಲ್ಯಾಟ್ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ರಾಗಿಣಿ ಅವರ ತಂದೆ ರಾಕೇಶ್ ದ್ವಿವೇದಿ ಖಾಸಗಿ ವೆಬ್ ಸೈಟ್ ನಲ್ಲಿ ಈ ಸಂಬಂಧ  ಮಾಹಿತಿ ನೀಡಿದ್ದಾರೆ. 

ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿ ಇರುವ ಈ ಫ್ಲ್ಯಾಟ್ ಮೌಲ್ಯ ಎರಡು ಕೋಟಿ ರೂಪಾಯಿ ಎಂದು ಅವರು ಹೇಳಿದ್ದಾರೆ. ಮೂರು ಬೆಡ್ ರೂಮ್ ಗಳಿರುವ   ಫ್ಲ್ಯಾಟ್ ಇದಾಗಿದೆ.   ಸದ್ಯ ರಾಗಿಣಿ ಅವರನ್ನು ಪರಪ್ಪನ ಅಗ್ರಹಾರದ ಜೈಲ್ಲಿನ ಕ್ವಾರಂಟೈನ್ ಕೊಠಡಿಯಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು