5:49 PM Wednesday2 - December 2020
ಬ್ರೇಕಿಂಗ್ ನ್ಯೂಸ್
ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್

ಇತ್ತೀಚಿನ ಸುದ್ದಿ

ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

September 16, 2020, 1:04 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ನಂಟಿನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಸೆಪ್ಟೆಂಬರ್ 19 ರಂದು ಮುಂದಿನ  ವಿಚಾರಣೆ ನಡೆಯಲಿದೆ. 

ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಅಭಿಯೋಜಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 19 ರಂದು ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು