7:50 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ರಾಗಿಣಿ ಭೇಟಿಗೆ ಹೆತ್ತವರಿಗೆ ಅವಕಾಶ ನಿರಾಕರಣೆ: ಮಧ್ಯರಾತ್ರಿ ಪುತ್ರಿಯ ಭೇಟಿಗೆ ಬಂದ ಅಪ್ಪ-ಅಮ್ಮ 

September 5, 2020, 5:05 AM

ಬೆಂಗಳೂರು(reporterkarnataka news): ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ನಟಿ ರಾಗಿಣಿಯವರ ಭೇಟಿಗೆ ಅವರ ಪೋಷಕರಿಗೆ ಅವಕಾಶ ನಿರಾಕರಿಸಲಾಗಿದೆ. 

ರಾಗಿಣಿ ಅವರ ತಂದೆ ರಾಖೇಶ್ ದಿವೇದಿ ಮತ್ತು ತಾಯಿ ರೋಹಿಣಿ ದಿವೇದಿ ರಾತ್ರಿ ಒಂದು ಗಂಟೆ ಹೊತ್ತಿದೆ ಮಹಿಳಾ ಸಾಂತ್ವನ ಕೇಂದ್ರಕ್ಕೆ ಆಗಮಿಸಿದ್ದರು. ರಾಗಿಣಿಯವರಿಗೆ ಊಟ ಕೂಡ ತಂದಿದ್ದರು, ಆದರೆ ಅಧಿಕಾರಿಗಳು ರಾಗಿಣಿ ಅವರ ಭೇಟಿಗೆ ಅವಕಾಶ ನೀಡಲಿಲ್ಲ. ಇದರಿಂದ ಬೇಸರಗೊಂಡ ರಾಗಿಣಿ ಪೋಷಕರು ಮನೆಗೆ ಮರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು