6:35 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ನಟಿ ರಾಗಿಣಿಗೆ ಸಿದ್ಧವಾಗಿವೆ ಸಿಸಿಬಿ ಅಧಿಕಾರಿಗಳ 40 ಪ್ರಶ್ನೆಗಳು

September 5, 2020, 5:01 AM

ಬೆಂಗಳೂರು(reporterkarnataka news): ಮಾದಕ‌ ದ್ರವ್ಯ ಆರೋಪಕ್ಕೆ ಸಂಬಂಧ ಪಟ್ಟಂತೆ ಸಿಸಿಬಿ ಬಂಧನದಲ್ಲಿರುವ ನಟಿ ರಾಗಿಣಿಯವರಿಗೆ ಪ್ರಶ್ನೆಗಳ ಸುರಿಮಳೆಗೆಯ್ಯಲು ಸಿಸಿಬಿ  ನಿರ್ಧರಿಸಿದೆ. ಈ ಸಂಬಂಧ 40 ಪ್ರಶ್ನೆಗಳನ್ನು ಸಿದ್ದಪಡಿಸಲಾಗಿದೆ. ರಾಗಿಣಿಯವರ ಆಪ್ತ ಸ್ನೇಹಿತರ ವಲಯ ಅವರ ಚಟುವಟಿಕೆ 2018 ರ ಡ್ರಗ್ ಆರೋಪ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಯಲ್ಲಿ ತಿಳಿದು ಬಂದ ಅಂಶಗಳ ಬಗ್ಗೆ ರಾಗಿಣಿಯವರನ್ನು ವಿಚಾರಣೆಗೆ ಗುರಿಪಡಿಸುವ ಸಾಧ್ಯತೆಗಳಿಗೆ, ಸಿಸಿಬಿಯ ಹಿರಿಯ‌ ಪೋಲಿಸ್ ಅಧಿಕಾರಿಗಳೆ ಇದರೆ ನೇತೃತ್ವ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು