6:01 PM Thursday22 - October 2020
ಬ್ರೇಕಿಂಗ್ ನ್ಯೂಸ್
ನಳಿನ್ ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದ ಪೋಕರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಮಂಗಳೂರು ವೆಂಕಟರಮಣ ದೇಗುಲದ ಶಾರದೆಗೆ ಮಹಾಲಕ್ಷ್ಮಿ ಅಲಂಕಾರ ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಭರಪೂರ ಭರವಸೆ ಹುಲಿಯ ಹಲ್ಲು ವಶ: ನಾಲ್ವರು ಆರೋಪಿಗಳ ಬಂಧನ ಆಕ್ಸ್ ಫರ್ಡ್ ಲಸಿಕೆ  ಪ್ರಯೋಗದ ವೇಳೆ ದುರಂತ: ಬ್ರೆಜಿಲ್ ನಲ್ಲಿ ಓರ್ವ ಬಲಿ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪೂಜೋತ್ಸವ ಇಂದು ಶಿರಾದಲ್ಲಿ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಚುನಾವಣಾ ಪ್ರಚಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಟ್ಟು ಹಬ್ಬದ ಸಂಭ್ರಮ ಟಿಆರ್ ಪಿ ಹಗರಣ: ಇಂದು ರಿಪಬ್ಲಿಕನ್ ಪ್ರಿಯಾ ಮುಖರ್ಜಿ ವಿಚಾರಣೆ ಪಚ್ಚನಾಡಿ ತ್ಯಾಜ್ಯ ದುರಂತ: ವರ್ಷದ ಬಳಿಕ  ರಾಜ್ಯ ಸರಕಾರದಿಂದ 14 ಕೋಟಿ ಪರಿಹಾರ…

ಇತ್ತೀಚಿನ ಸುದ್ದಿ

ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ  ಮತ್ತೆ ಮುಂದೂಡಿಕೆ

September 19, 2020, 12:05 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ಜತೆ ಸಂಬಂಧದ ಆರೋಪ ಎದುರಿಸುತ್ತಿರುವ ಚಿತ್ರನಟಿಯರಾದ  ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 21ರಂದು ಮುಂದಿನ ವಿಚಾರಣೆ ನಡೆಯಲಿದೆ.  ಇಬ್ಬರು ಆರೋಪಿಗಳು ಸದ್ಯ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದಾರೆ.

ಇನ್ನೊಂದೆಡೆ ಮಾದಕ ದ್ರವ್ಯ ಜಾಲದ ವಿರುದ್ಧ ಧ್ವನಿ ಎತ್ತಿದ್ದ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಎ ಗ್ರೇಡ್ ನ ಇಬ್ಬರು ನಟರೂ ಕೂಡ ಈ ಜಾಲದಲ್ಲಿ ಇದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಬಹಿರಂಗಪಡಿಸುವುದಾಗಿ ಸಂಬರಗಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸಂಬರಗಿ ಈ ಆರೋಪ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು