11:56 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಮಾದಕ ದ್ರವ್ಯ ಜಾಲ ನಂಟು: ಸಂಜನಾ , ರಾಗಿಣಿ ಜಾಮೀನು ಅರ್ಜಿ ವಜಾ, ಜೈಲೇ ಗತಿ

November 3, 2020, 3:04 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ  ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ನಟಿಯರಾದ ಸಂಜನಾ ಮತ್ತು ರಾಗಿಣಿ ಅವರ ಜಾಮೀನು ಅರ್ಜಿ ಯನ್ನು ಹೈಕೋರ್ಟ್  ಇಂದು  ತಳ್ಳಿಹಾಕಿದೆ.  ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಪು ನೀಡಿದೆ,

ಕಳೆದ 48 ದಿನಗಳಿಂದ ನಟಿ ಮಣಿಯರು ಜೈಲ್ಲಿನಲ್ಲಿದ್ದಾರೆ. ಇದರಿಂದಾಗಿ ಇನ್ನು ಜಾಮೀನು ಪಡೆಯಲು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು