1:53 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಡ್ರಗ್ಸ್ ಜಾಲ: ರಾಗಿಣಿ, ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯ

September 14, 2020, 2:19 AM

ಬೆಂಗಳೂರು( reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ  ಬಂಧಿತರಾಗಿರುವ ರಾಗಿಣಿ ಮತ್ತು ಸಂಜನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಳ್ಳಲಿದೆ. 

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

ವೀಡಿಯೊ ಕಾನ್ಪರೆನ್ಸ್ ಮೂಲಕ ಇಬ್ಬರು ಆರೋಪಿಗಳನ್ನು ಹಾಜರುಪಡಿಸುವ ಸಾಧ್ಯತೆಯಿದೆ. ಇದೇ ವೇಳೆ ಭಾನುವಾರ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದ್ದು, ಮಹತ್ವದ ಮಾಹಿತಿ ಸಂಗ್ರಹಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು