3:23 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಪತ್ರ ಸಮರ: ಹಿರಿಯ ನಾಯಕರ ವಿರುದ್ದ ರಾಹುಲ್ ಕಿಡಿ

August 24, 2020, 7:06 AM

ನವದೆಹಲಿ(reporterkarnataka news): ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆ ಆರಂಭವಾಗಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡುತ್ತಿದ್ದಾರೆ. ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಕೆಲವು ಹಿರಿಯ ನಾಯಕರು ಬರೆದ ಪತ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸೋನಿಯಾ ಗಾಂಧಿ ಅವರು ಮನಸ್ಸಿಲ್ಲದಿದ್ದರೂ ಪಕ್ಷದ ಹಿತದೃಷ್ಟಿಯಿಂದ ಹಂಗಾಮಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದರು. ಆದರೆ ಅದನ್ನು ಪರಿಗಣಿಸದೆ ಹಿರಿಯ ನಾಯಕರು ಪತ್ರದ ಮೂಲಕ ಅವರ  ನಾಯಕತ್ವ ಪ್ರಶ್ನಿಸಿದ್ದಾರೆ ಎಂದು ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ರಾಹುಲ್ ಮಾತು ಮುಂದುವರಿದಿದ್ದು, ಪಕ್ಷದ ಹಿರಿಯ ನಾಯಕರು ಇದಕ್ಕೆ ಪ್ರತಿಕ್ರಿಯೆ ನೀಡಲಿದ್ದಾರೆ.

ಇದೇ ವೇಳೆ ಹಲವು ಹಿರಿಯ ಮುಖಂಡರು ಪಕ್ಷದ ಸಾರಥ್ಯವನ್ನು ರಾಹುಲ್ ವಹಿಸುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು