ಇತ್ತೀಚಿನ ಸುದ್ದಿ
ರೈತ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಸುಬ್ರಹ್ಮಣ್ಯ ಭಟ್ ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
October 30, 2020, 10:23 PM

ಬಂಟ್ವಾಳ(reporterkarnataka news): ಸಾಮಾಜಿಕ ಕಾರ್ಯಕರ್ತ, ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ, ಸಜೀಪ ಮಾಗಣೆಯ ತಂತ್ರಿಗಳಾದ ಎಂ.ಸುಬ್ರಹ್ಮಣ್ಯ ಭಟ್ ಅವರು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರೈತ ಹೋರಾಟಗಾರರಾದ ಅವರು ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲೂ ಹೆಸರುಪಡೆದಿದ್ದಾರೆ.