4:39 AM Monday30 - November 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ರೈತರ ಹೋರಾಟವನ್ನು ಬೆಂಬಲಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ಪ್ರದರ್ಶನ

September 28, 2020, 6:17 PM

ಮೂಡುಬಿದಿರೆ(reporterkarnataka news): ದೇಶಕ್ಕೆ ಅನ್ನ ನೀಡುವ ರೈತರ ಉಳಿವಿಗಾಗಿ,ಸಂಪತ್ತನ್ನು ಸ್ರಷ್ಠಿಸುವ ಕಾರ್ಮಿಕರ ಸಂರಕ್ಷಣೆಗಾಗಿ,ರೈತ ಕಾರ್ಮಿಕ ವಿರೋಧಿ ಮಸೂದೆಗಳ ವಿರುದ್ಧ, ಅಸಂಖ್ಯಾತ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದನ್ನು ಬೆಂಬಲಿಸಿ,ಮೂಡಬಿದಿರೆ ಯಲ್ಲಿಂದು ವಿವಿಧ ಸಂಘಟನೆಗಳ ಹಾಗೂ ರಾಜಕೀಯ ಪಕ್ಷಗಳ ಜಂಟಿ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.

ರೈತ ಕಾರ್ಮಿಕ ವಿರೋಧಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ದ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು