1:50 PM Saturday5 - December 2020
ಬ್ರೇಕಿಂಗ್ ನ್ಯೂಸ್
ಕನ್ನಡ – ಕಾವೇರಿಗೆ ಕರಾವಳಿ ಜಿಲ್ಲೆ ಬಂದ್ ಆಗೋಲ್ಲ:  ದಕ್ಷಿಣ ಕನ್ನಡ, ಉಡುಪಿಯಲ್ಲಿ… ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್ 

ಇತ್ತೀಚಿನ ಸುದ್ದಿ

ರೈತ ಮುಖಂಡ ಮಾರುತಿ ಮಾನ್ಪಡೆ  ನಿಧನ

October 20, 2020, 2:24 PM

ಕಲಬುರ್ಗಿ(reporterkarnataka news): ರಾಜ್ಯದ ಹಿರಿಯ ರೈತ ಮುಖಂಡ ಮಾರುತಿ ಮಾನ್ಪಡೆ ನಿಧನ ಹೊಂದಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.

ರೈತರ ಪರ ಹೋರಾಟಕ್ಕೆ  ಮಾರುತಿ ಮಾನ್ಪಡೆ ಹೆಸರುವಾಸಿಯಾಗಿದ್ದರು. ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾಗಿದ್ದ ಅವರು ರೈತರನ್ನು ಸಂಘಟಿಸಲು  ಹಲವು ಕ್ರಮ ಕೈಗೊಂಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು