ಇತ್ತೀಚಿನ ಸುದ್ದಿ
ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ
December 3, 2020, 9:03 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕೊನೆಗೊಳಿಸುವ ಸಂಬಂಧ ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.
ಕೇಂದ್ರ ಸರ್ಕಾರ 35 ರೈತ ಸಂಘಟನೆಗಳ ನಾಯಕರನ್ನು ಮಾತುಕತೆಗೆ ಆಹ್ವಾನಿಸಿದೆ. ಮಾತುಕತೆ ಯಶಸ್ವಿಯಾಗುವ ವಿಶ್ವಾಸವನ್ನು ಕೇಂದ್ರ ಸರ್ಕಾರ ವ್ಯಕ್ತಪಡಿಸಿದೆ.