8:23 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ರೈತರ ಪ್ರತಿಭಟನೆ: ದಿಲ್ಲಿಯ ಗುರುದ್ವಾರಕ್ಕೆ ದಿಢೀರ್ ಭೇಟಿ ನೀಡಿದ ಪ್ರಧಾನಿ ಮೋದಿ

December 20, 2020, 10:56 AM

ನವದೆಹಲಿ(reporterkarnataka news): ರೈತರ ಪ್ರತಿಭಟನೆ ಮುಂದುವರಿದಿರುವಂತೆಯೇ  ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯಲ್ಲಿರುವ ಗುರುದ್ವಾರಕ್ಕೆ ದಿಢೀರ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿರುವ ರಕಂಬ್ ಗಂಜ್ ಗುರುದ್ವಾರಕ್ಕೆ ಪ್ರಧಾನಿ ಭೇಟಿ ನೀಡಿದ್ದಾರೆ. ಈ ಸಂಬಂಧ ಯಾರಿಗೂ ಮಾಹಿತಿ ಇರಲಿಲ್ಲ.

ಗುರು ತೇಜ್ ಬಹಾದೂರ್ ಅವರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು.

ತೇಜ್ ಬಹದೂರ್ ಅವರು ಹುತಾತ್ಮರಾದ ದಿನವನ್ನು ಇಂದು  ದೇಶಾದ್ಯಂತ ಆಚರಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು