11:41 PM Sunday7 - March 2021
ಬ್ರೇಕಿಂಗ್ ನ್ಯೂಸ್
ಅಧ್ಯಾತ್ಮ ಭಾರತದ ಆತ್ಮ, ಭರತನಾಟ್ಯ ಅಧ್ಯಾತ್ಮ ಒಳಗೊಂಡ ಕಲೆ: ಪ್ರತಾಪಸಿಂಹ ನಾಯಕ್  ಸೆಕ್ಸ್ ಸಿಡಿ ಪ್ರಕರಣ: ಯುವತಿಯ ವಿಚಾರಣೆಗೆ ಮುನ್ನವೇ ದೂರು ವಾಪಸ್ ಪಡೆಯಲು ಕಲ್ಲಹಳ್ಳಿ… ‘ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಅಭಿಯಾನ: ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಇಳಿದು ತ್ಯಾಜ್ಯ ತೆರವು ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ!

ಇತ್ತೀಚಿನ ಸುದ್ದಿ

ರೈತರ ಸಮಸ್ಯೆ ಕುರಿತು ಕೇಂದ್ರ ಸರಕಾರ ಕುರುಡು: ಪ್ರಿಯಾಂಕಾ ಗಾಂಧಿ ಆರೋಪ

October 21, 2020, 1:16 PM

ನವದೆಹಲಿ(reporterkarnataka news): ರೈತರ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಕುರುಡಾಗಿದೆ  ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. 

ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ  ಕನಿಷ್ಟ ಬೆಂಬಲ ಬೆಲೆ ಘೋಷಿಸಿದ ಬಳಿಕವೂ ರೈತರ ಶೋಷಣೆ ಮುಂದುವರಿದಿದೆ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.

ಇದೇ ವೇಳೆ ಪಂಜಾಬ್ ಸರ್ಕಾರದ ಮಾದರಿ ಅನುಸರಿಸಲು ಮಹಾರಾಷ್ಟ್ರ ಮತ್ತು ರಾಜಸ್ತಾನ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರದ ಕಾನೂನಿಗೆ ಪರ್ಯಾಯವಾಗಿ ಪಂಜಾಬ್ ಸರ್ಕಾರ ಹೊಸ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು