ಇತ್ತೀಚಿನ ಸುದ್ದಿ
ರೈತರ ಪ್ರತಿಭಟನೆ: ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ
January 11, 2021, 9:23 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಅದೇ ರೀತಿ ಕೇಂದ್ರ ಸರ್ಕಾರದ ಹೊಸ ಕಾನೂನು ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಕೂಡ ಸುಪ್ರೀಂ ಕೋರ್ಟ್ ಇಂದು ಪರಿಗಣಿಸಲಿದೆ.