9:20 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಪಂಜಾಬ್, ಹರ್ಯಾಣದಲ್ಲಿ ರೈತರ ಪ್ರತಿಭಟನೆ: ರೈಲು ಸಂಚಾರ ಸ್ಥಗಿತ, ಬಿಗಿ ಬಂದೋಬಸ್ತ್ 

September 25, 2020, 10:59 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪಂಜಾಬ್ ಮತ್ತು ಹರ್ಯಾಣದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ.. ರಸ್ತೆ ಮತ್ತು ರೈಲು ತಡೆ ನಡೆಸುತ್ತಿದ್ದಾರೆ.

ಇದೀಗ ಪಂಜಾಬ್ ನಲ್ಲಿ 15 ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಅಮೃತಸರ ಸೇರಿದಂತೆ ಪ್ರಮುಖ ನಗರಗಳಲ್ಲಿ  ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು