ಇತ್ತೀಚಿನ ಸುದ್ದಿ
ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ
November 23, 2020, 11:09 AM

ಬೆಂಗಳೂರು(reporterkarnataka news): ವಸತಿ ಸಚಿವ ವಿ. ಸೋಮಣ್ಣ ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ. ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಂಪುಟ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ಬೆಳವಣಿಗೆ ಮಧ್ಯೆ ಸೋಮಣ್ಣ ದೆಹಲಿ ಯಾತ್ರೆ ಕೈಗೊಂಡಿರುವುದು ಕುತೂಹಲ ಕೆರಳಿಸಿದೆ.
ಯಾರಿಗೂ ತಿಳಿಸದೆ ಸದ್ದಿಲ್ಲದೆ ಸೋಮಣ್ಣ ದೆಹಲಿಗೆ ತೆರಳಿದ್ದಾರೆ.