3:11 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಬಾಹುಬಲಿ ನಿರ್ದೇಶಕ ರಾಜಮೌಳಿಯನ್ನು ಬಿಡಲಿಲ್ಲ ಕೊರೊನಾ

July 29, 2020, 5:30 PM

ಬೆಂಗಳೂರು(reporterkarnataka news)

ಬಾಹುಬಲಿ ಸಿನಿಮಾದ ಜನಪ್ರಿಯ  ನಿರ್ದೇಶಕ ರಾಜಮೌಳಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವುದು ಖಾತ್ರಿಯಾಗಿದೆ.
ಈ ಬಗ್ಗೆ ಸ್ವತಃ ಎಸ್.ಎಸ್.ರಾಜಮೌಳಿ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

https://twitter.com/ssrajamouli/status/1288494756360622080?s=09

ನಾನು ಮತ್ತು ನಮ್ಮ ಕುಟುಂಬದವರಿಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರದ ದಿನಗಳಲ್ಲಿ ಜ್ವರ ಅದಾಗಿಯೇ ಕಡಿಮೆ ಆಗಿದೆ. ಆದರೂ ಕೂಡ ನಾವು ಕೊರೊನಾ ತಪಾಸಣೆಗೆ ಒಳಗಾದ್ವಿ. ಅದರ ವರದಿ ಇಂದು ಬಂದಿದ್ದು, ಪಾಸಿಟಿವ್ ಇದೆ. ನಾವು ಈಗ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೀನ್​​ನಲ್ಲಿ ಇದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಈಗ ಸ್ಟ್ರಾಂಗ್ ಫೀಲ್ ಮಾಡುತ್ತಿದ್ದು ಪ್ಲಾಸ್ಮಾ ಟ್ರೀಟ್‌ಮೆಂಟ್‌ಗೂ ಕೊಡುಗೆ ನೀಡುವ ಇಂಗಿತವನ್ನು ಟ್ವಿಟರಲ್ಲಿ ಹಂಚಿಕೊಂಡಿದ್ದಾರೆ ರಾಜಮೌಳಿ.

ಇತ್ತೀಚಿನ ಸುದ್ದಿ

ಜಾಹೀರಾತು