3:33 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು