4:24 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಪ್ರಣಬ್ ಮುಖರ್ಜಿ  ಕುರಿತ ತಪ್ಪು ವರದಿ: ಕ್ಷಮೆಯಾಚಿಸಿದ ರಾಜ್ ದೀಪ್ ಸರ್ ದೇಸಾಯಿ

August 13, 2020, 6:53 AM

ನವದೆಹಲಿ(reporterkarnataka news): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಬಗ್ಗೆ ತಪ್ಪು ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಪತ್ರಕರ್ತ ರಾಜ್ ದೀಪ್ ಸರ್ ದೇಸಾಯಿ ಕ್ಷಮೆಯಾಚಿಸಿದ್ದಾರೆ. ತಮ್ಮ ಟ್ವೀಟರ್ ಸಂದೇಶಕ್ಕೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ನಾನು ಸುದ್ದಿಯನ್ನು ದೃಢೀಕರಿಸಬೇಕಾಗಿತ್ತು. ಸುಳ್ಳು ಸುದ್ದಿಯ ಬಲೆಗೆ ನಾನೂ ಕೂಡ ಬಿದ್ದೆ ಎಂದು ರಾಜ್ ದೀಪ್ ಸರ್ ದೇಸಾಯಿ ಹೇಳಿದ್ದಾರೆ. ಬುಧವಾರ ಪ್ರಣಬ್ ಮುಖರ್ಜಿ ಇನ್ನಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿತ್ತು. 

ಇದೇ ವೇಳೆ. ತೀವ್ರ ಅಸ್ವಸ್ಥರಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅತ್ಯಂತ ಗಂಭೀರವಾಗಿದೆ  ಎಂದು ವೈದ್ಯರು ಪುನರುಚ್ಚರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು