12:53 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಒಂದೇ ದಿನ 9386 ಮಂದಿಗೆ ಕೊರೊನಾ: 7866 ಮಂದಿ ಗುಣಮುಖ

August 27, 2020, 1:32 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾದ ಮಹಾ ಸ್ಫೋಟ ಸಂಭವಿಸಿದೆ. ಒಂದೇ ದಿನದಲ್ಲಿ 9386 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದು ರಾಜ್ಯದಲ್ಲಿ ಇದುವರೆಗೆ ವರದಿಯಾಗಿರುವ  ಅತ್ಯಧಿಕ ಕೊರೊನಾ ಪ್ರಕರಣವಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ಮೂರು ಲಕ್ಷ ದಾಟಿದೆ. 3,09, 792 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ 3357 ಮಂದಿ ಇಂದು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ  5232ಕ್ಕೆ ತಲುಪಿದೆ. ಇಂದು ರಾಜ್ಯದಲ್ಲಿ  7866 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು