4:16 AM Monday30 - November 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸಿನೆಮಾ ಚಿತ್ರೀಕರಣ ಪುನರಾರಂಭ: ಫೋಟೋ ಶೇರ್ ಮಾಡಿದ ನಟಿ ಮಾಳವಿಕಾ

August 26, 2020, 6:27 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಿನೆಮಾ ಚಿತ್ರೀಕರಣ ಪುನರಾರಂಭವಾಗಿದೆ. ನಟಿ ಹಾಗೂ ಬಿಜೆಪಿ ನಾಯಕಿಯಾಗಿರುವ ಮಾಳವಿಕ ಅವಿನಾಶ್ ಸಿನೆಮಾ ಶೂಟಿಂಗ್ ಆರಂಭಿಸಿದ್ದಾರೆ. ಈ ಕುರಿತ ಚಿತ್ರವನ್ನು ಕೂಡ ಅವರು ಶೇರ್ ಮಾಡಿದ್ದಾರೆ.

ಆರು ತಿಂಗಳ ಬಳಿಕ ಸಿನೆಮಾ ಶೂಟಿಂಗ್ ಆರಂಭವಾಗಿದ್ದು, ಇದೊಂದು ಪುನರ್ ಜನ್ಮ ಎಂದು ಮಾಳವಿಕಾ ಅವಿನಾಶ್ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರ ಕಳೆದ ವಾರ ಸಿನೆಮಾ ಮತ್ತು ಧಾರವಾಹಿಗಳ ಶೂಟಿಂಗ್ ಗೆ ಹೊಸ ಮಾರ್ಗ ಸೂಚಿ ಹೊರಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು