ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ
November 23, 2020, 11:21 AM

ಬೆಂಗಳೂರು(reporterkarnataka news): ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿ ಕುರಿತಂತೆ ಪ್ರಧಾನಿ ಮೋದಿ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಮಾತುಕತೆ ನಡೆಸಲಿದ್ದಾರೆ. ವೀಡಿಯೊ ಸಂವಾದ ನಡೆಸಲಿರುವ ಮೋದಿ , ರಾಜ್ಯದಲ್ಲಿ ರೋಗ ನಿಯಂತ್ರಣ ಸಂಬಂಧ ಸಲಹೆ ನೀಡಲಿದ್ದಾರೆ.
ಕೊರೋನಾ ಲಸಿಕೆ ವಿತರಣೆ ಕುರಿತು ರಾಜ್ಯ ಸರ್ಕಾರದ ಸಿದ್ದತೆ ಕುರಿತು ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ.