10:00 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದು 5018 ಮಂದಿಗೆ ಕೊರೊನಾ ಸೋಂಕು: 64 ಬಲಿ; 6,53,829 ಮಂದಿ ಗುಣಮುಖ

October 19, 2020, 9:22 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾದ ಅಬ್ಬರ ಬಿರುಸು ಪಡೆದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾಕ್ಕೆ   65  ಮಂದಿ ಬಲಿಯಾಗಿದ್ದಾರೆ. ಹೊಸದಾಗಿ 5018 ಮಂದಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ.

ರಾಜ್ಯದಲ್ಲಿ  ಇಂದು 8005 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರಾಗಿದ್ದ 6,53, 829 ಮಂದಿ ಇದುವರೆಗೆ ರೋಗದಿಂದ ಮುಕ್ತಿ ಪಡೆದಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 1, 06, 214 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ರಾಜ್ಯದಲ್ಲಿ ಕೊರೊನಾ ಹೊಸದಾಗಿ 65 ಮಂದಿಯ ಬಲಿಪಡೆದಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 10, 542ಕ್ಕೆ ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು