6:48 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ:

August 17, 2020, 11:13 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ  ಮಳೆಯ ಅಬ್ಬರ ಮತ್ತೆ ಜೋರಾಗಲಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇದು ಆಗಸ್ಟ್ 20ರ ತನಕ ಮುಂದುವರಿಯಲಿದೆ. ಉತ್ತರ ಒಳನಾಡಿನಲ್ಲಿ ಕೂಡ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ  ಮಳೆ ಸಂಬಂಧ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇನ್ನೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನಷ್ಟು  ಸ್ವರೂಪ ಪಡೆದುಕೊಂಡಿದೆ.  ಮಲ ಪ್ರಭಾ, ಘಟಪ್ರಭಾ ಮತ್ತು ಕೃಷ್ಣಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ

ಇತ್ತೀಚಿನ ಸುದ್ದಿ

ಜಾಹೀರಾತು