11:47 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

November 26, 2020, 5:19 PM

ಬೆಂಗಳೂರು(reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸಂಸದರ ಸಭೆ ಕರೆದಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರನ್ನು ಸಭೆಗೆ ಆಮಂತ್ರಿಸಿದ್ದಾರೆ.

ರಾಜ್ಯದಲ್ಲಿ ಸಂಪುಟ ಪುನಾರಚನೆಗೆ ಬಿರುಸಿನ ಪ್ರಯತ್ನ ನಡೆದಿರುವಂತೆಯೇ ಈ ಬೆಳವಣಿಗೆ ಸಂಭವಿಸಿದೆ. ಈ ಮಧ್ಯೆ ಸಚಿವರಾದ ಆರ್ ಅಶೋಕ್, ಮತ್ತು ಲಕ್ಷ್ಮಣ ಸವದಿ ದೆಹಲಿಗೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು