9:28 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮೇಲೆ ಪ್ರಭಾವ ಬೀರಿದ ದಿಲ್ಲಿ ರೈತರ ಪ್ರತಿಭಟನೆ

December 1, 2020, 3:23 PM

ನವದೆಹಲಿ(reporterkarnataka news): ರಾಜ್ಯ ಸಚಿವ ಸಂಪುಟ ವಿಸ್ತರಣೆ ಮೇಲೆ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಪ್ರಭಾವ ಬೀರಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎಲ್ಲರೂ ರೈತ ಹೋರಾಟ ಕೊನೆಗೊಣಿಸುವುದರಲ್ಲಿ ನಿರತರಾಗಿದ್ದಾರೆ.

ಇಂದು ಮಧ್ಯಾಹ್ನ ರೈತರ ಜತೆ ಕೇಂದ್ರ ಸರ್ಕಾರದ ಮಾತುಕತೆ ನಡೆಯಲಿದೆ. ಇದು ಫಲಪ್ರದವಾದರೆ ಬಿಜೆಪಿ  ವರಿಷ್ಟರು ರಾಜ್ಯ ಬಿಜೆಪಿ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು