7:38 PM Wednesday3 - March 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :… ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ: ಪ್ರತಿಕ್ರಿಯೆಗೆ ಸಿಎಂ ನಿರಾಕರಣೆ; ನಾಳೆ ತುರ್ತು ಸಂಪುಟ… ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಸುಮಂಗಲಾ ರಾವ್ ಅವರಿಗೆ ಬಿಜೆಪಿ…

ಇತ್ತೀಚಿನ ಸುದ್ದಿ

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ

August 22, 2020, 3:29 AM

ಬೆಂಗಳೂರು(reporterkarnataka news): ರಾಜ್ಯದ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಈ ಮಧ್ಯೆ ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಅಧ್ಯಯನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಆಗಸ್ಟ್ 25ರಂದು ಬೆಳಗಾವಿ ಮತ್ತು ಬಾಗಲ ಕೋಟೆಗೆ ಸಿಎಂ ಭೇಟಿ ನೀಡಲಿದ್ದಾರೆ.  ಕೃಷ್ಣಾ, ಘಟಪ್ರಭಾ ಮತ್ತು ಮಲ ಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು,   ಈ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ.

ಇದೇ ವೇಳೆ ಕೇಂದ್ರ ಸರ್ಕಾರ ಮುಂಗಡವಾಗಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದೆ. ಇದಕ್ಕೆ  ಕಂದಾಯ ಸಚಿವ ಆರ್ ಅಶೋಕ್ ಧನ್ಯವಾದ ಹೇಳಿದ್ದಾರೆ. ಕೇಂದ್ರ ಸರ್ಕಾರ 395.5 ಕೋಟಿ ರೂಪಾಯಿ ಹಣ ಮುಂಗಡವಾಗಿ ಬಿಡುಗಡೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು