1:06 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ : ಜಿಲ್ಲಾಧಿಕಾರಿಗಳ ಜತೆ ಸಿಎಂ ಯಡಿಯೂರಪ್ಪ ಚರ್ಚೆ

October 16, 2020, 9:23 AM

ಬೆಂಗಳೂರು(reporterkarnataka news): ರಾಜ್ಯದಲ್ಲಿನ  ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಏಳು ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. 

ಪ್ರವಾಹ ಸಂತ್ರಸ್ತರ ಸಂಕಷ್ಟ ನಿವಾರಿಸುವ ನಿಟ್ಟಿನಲ್ಲಿ ಸಿಎಂ ಮಹತ್ವದ ಸೂಚನೆ ನೀಡುವ ಸಾಧ್ಯತೆಯಿದೆ.

ರಕ್ಷಣಾ ಕಾರ್ಯಾಚರೆಯಲ್ಲಿ ಯಾವುದೇ ಲೋಪ ಮಾಡದಂತೆ ಸಿಎಂ ಈಗಾಗಲೇ ಜಿಲ್ಲಾಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ  ಸಿಎಂ ವೀಡಿಯೋ ಸಂವಾದ ನಡೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು