ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ: ದ.ಕ. ಸೇರಿದಂತೆ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್
January 10, 2021, 12:51 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.