3:14 AM Sunday28 - February 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ಕಾಲೇಜು ಆರಂಭ: ಆನ್ ಲೈನ್ ತರಗತಿ ಕೂಡ ಮುಂದುವರಿಕೆ 

November 17, 2020, 7:52 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಎಂಟು ತಿಂಗಳ ಬಳಿಕ ಇಂದಿನಿಂದ ಕಾಲೇಜು ಆರಂಭವಾಗಲಿದೆ. ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನಲ್ಲಿ ಪಾಠ ಪ್ರವಚನ ನಡೆಯಲಿದೆ.

ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಮುಂದುವರಿಯಲಿದೆ. ತರಗತಿಗೆ ಹಾಜರಾಗಲು ಪೋಷಕರ ಅನುಮತಿ ಕಡ್ಡಾಯವಾಗಿದೆ. ಕೊರೋನಾ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಪಾಲಿಸಿ ತರಗತಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು