6:22 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ

January 17, 2021, 10:38 PM

ಬೆಳಗಾವಿ(reporterkarnataka news): ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ನಮ್ಮ ಕಾರ್ಯಕರ್ತರು ಗಳಿಸಿದ್ದಾರೆ. ಇಡೀ ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೆಲಸಮವಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾನುವಾರ ಮಾತನಾಡಿದ ಅವರು, ನಾವು ಈಗಿಂದೀಗಲೇ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಿದ್ಧರಾಗಬೇಕು. ಹಾಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಕ್ಷೇತ್ರವನ್ನು ಗೆಲ್ಲಬೇಕು. 

ಗ್ರಾಮದ ಮುಖಂಡರನ್ನು ನಾಳೆಯಿಂದಲೇ ಭೇಟಿಯಾಗಿ ಆಶೀರ್ವಾದ ಪಡೆಯಬೇಕು ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು