3:22 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ರಷ್ಯಾದ ಅಧ್ಯಕ್ಷ ಪುಟಿನ್ ಪುತ್ರಿಗೆ ಮೊದಲ ಕೊರೊನಾ ಲಸಿಕೆ 

August 11, 2020, 10:57 AM

ಮಾಸ್ಕೊ(reporterkarnatakanews): ಇಡೀ ವಿಶ್ವವೇ ಎದುರು ನೋಡುತ್ತಿದ್ದ ಕೊರೊನಾ ತಡೆಗಟ್ಟುವ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ರಷ್ಯಾ ಹಕ್ಕು ಮಂಡಿಸಿದೆ.  ಇದೇ ಮೊದಲ ಬಾರಿಗೆ ಕೊರೊನಾ ತ಼ಡೆಗಟ್ಟುವ ಲಸಿಕೆಯನ್ನು  ಬಳಸಲಾಗಿದೆ. ರಷ್ಯಾ ಅಧ್ಯಕ್ಷ   ವ್ಲಾದಿಮಿರ್ ಪುಟಿನ್ ಅವರ ಮಗಳು ಮರಿಯಾ ಪುಟಿನ್ ಲಸಿಕೆ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ. 

ಹಲವು ವಾರದಿಂದ ಕೊರೊನಾ ತ಼ಡೆಗಟ್ಟುವ ಲಸಿಕೆ ಅಭಿವೃದ್ಧಿಯಲ್ಲಿ ಭಾರಿ ಯಶಸ್ಸು ಗಳಿಸಿರುವುದಾಗಿ ರಷ್ಯಾ  ಹೇಳಿತ್ತು. ಆದರೆ  ಹಲವು ರಾಷ್ಟ್ರಗಳು ಈ ವಾದವನ್ನು  ತಳ್ಳಿಹಾಕಿದ್ದವು.

ಮರಿಯಾ ಪುಟಿನ್ ಕೊರೊನಾ ತಡೆಗಟ್ಟುವ ಲಸಿಕೆಯನ್ನು ಹಾಕಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ.  ವಿಶ್ವ ಆರೋಗ್ಯ ಸಂಘಟನೆ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು